ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ
(ನ್ಯೂಸ್ ಕಡಬ) newskadaba.com,ಜ.28 ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಇದು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ.ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ನಡುವೆ ಗುರುವಾರ ಗೈರಾದರೆ ನೋ ವರ್ಕ್ […]
ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
