ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು
(ನ್ಯೂಸ್ ಕಡಬ) newskadaba.com ಜ.09 ಕೋಲಾರ: ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಕ್ಯಾಂಟರ್ನಲ್ಲಿದ್ದ ನಾಲ್ವರು ಮತ್ತು ಕೆಎಸ್ಆರ್ಟಿಸಿ ಬಸ್ ಚಾಲಕ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತಪಟ್ಟವರಾಗಿದ್ದಾರೆ. ನಲ್ಲೂರು […]
ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು Read More »
ಕರ್ನಾಟಕ