ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಇದೇ ತಿಂಗಳ ೫ರಿಂದ ಬಸ್ ಟಿಕೆಟ್ ದರ ಶೇ.೧೫ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಗುಲಾಬಿ ಹೂ ನೀಡುವ ಮೂಲಕ ಸರ್ಕಾರ ಪಾಪರ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮೆಜೆಸ್ಟಿಕ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ರವಿ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು, ಪ್ರಯಾಣಿಕರಿಗೆ ಗುಲಾಬಿ ನೀಡುವ […]
ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ Read More »
ಕರಾವಳಿ