ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಎಬಿವಿಪಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಜ.07: ಕರ್ನಾಟಕ ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು 15% ರಷ್ಟು ಹೆಚ್ಚಳ ಮಾಡುವುದರ ಮೂಲಕ ಬಡ, ಕೂಲಿ ಕಾರ್ಮಿಕರು, ಮಧ್ಯಮವರ್ಗದ ಜನತೆಗೆ ಹೊರೆಯನ್ನ ಹೇರಿದಂತಾಗಿದೆ. ಸರ್ಕಾರಿ ಬಸ್ಗಳನ್ನೇ ಅವಲಂಬಿಸಿ ಸಾವಿರಾರು ಜನ ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಾರೆ. ಆದರೆ ಶೇಕಡಾ.15 ರಷ್ಟು ಬಸ್ ಪ್ರಯಾಣದರ ಹೆಚ್ಚಳ ಮಾಡುವುದರ ಮೂಲಕ ಆರ್ಥಿಕ ಹೊರೆಯನ್ನು ಜನಸಾಮಾನ್ಯರ ಮೇಲೆ ರಾಜ್ಯ ಸರ್ಕಾರ ಹಾಕುತ್ತಿದೆ.ಬಸ್ಗಳ ಸಂಖ್ಯೆ ಹೆಚ್ಚಿಸಿ – ಪ್ರಯಾಣ ದರವನ್ನಲ್ಲ. ಶಕ್ತಿ ಯೋಜನೆಯಿಂದಾಗಿ ದಿನನಿತ್ಯ […]
ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಎಬಿವಿಪಿ ಪ್ರತಿಭಟನೆ Read More »
ಕರ್ನಾಟಕ
