ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ಭಾರತದ ಅಧಿಕಾರಿ ನಿಗೂಢ ಮೃತ್ಯು
(ನ್ಯೂಸ್ ಕಡಬ) newskadaba.com, ಮೇ.20 : ಭಾರತದ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.ನರೇಂದ್ರ ಧಾರ್(35) ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನರೇಂದ್ರ ಧಾರ್ ಅವರು ಹರ್ಯಾಣ ಮೂಲದವರಾಗಿದ್ದು, ಚಟ್ಟೋಗ್ರಾಮಿನ ಖುಲ್ಶಿ ಪ್ರದೇಶದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್‌ನಲ್ಲಿ ಪ್ರೋಟೋಕಾಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಬೆಳಿಗ್ಗೆ ತಮ್ಮ ಕೊಠಡಿಯೊಳಗಿನಿಂದ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ಮಿಷನ್ […]
ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ಭಾರತದ ಅಧಿಕಾರಿ ನಿಗೂಢ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
