ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬಾಂಗ್ಲಾದೇಶದ ಪ್ರಜೆಯೋರ್ವನ ವಿರುದ್ದ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಿರುವ ಕುರಿತು ವರದಿಯಾಗಿದೆ. ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವರದಿಯ ಪ್ರಕಾರ ಸಲಾಲುದ್ದೀನ್ ಸುಹೇಬ್, ‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿರುವ ಅವರು ಅಂತರ್ ಧರ್ಮದಲ್ಲಿ ಮದುವೆಯಾಗಿ […]
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
