ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.17: ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಬಾಂಗ್ಲಾದೇಶದಲ್ಲಿ ಬಹುದೊಡ್ಡ ಮಟ್ಟದಲ್ಲಿ ನಡೆದ ದಂಗೆಗೆ ಶೇಖ್‌ ಹಸೀನಾ ಅವರ ಪ್ರಚೋದನಕಾರಿ ಹೇಳಿಕೆಯೇ ಕಾರಣ ಎಂದು ತೀರ್ಪು ಹೇಳಲಾಗಿದೆ. ನ್ಯಾಯಮಂಡಳಿಯು ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ICT ಕೋರ್ಟ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ತುಜಾ ಮಜುಂದಾರ್ ನೇತೃತ್ವದ ತ್ರಿಸದಸ್ಯ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು […]

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್