ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..!
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಕುರಿತು ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ ಫರ್ವೀಜ್ ಎಂಬವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ವರದಿಯ ಪ್ರಕಾರ, ಫರ್ವಿಜ್ ಅವರು ತಮ್ಮ ಲಾರಿಗೆ ಅಸಾಸುದ್ದೀನ್ ಫೈರೋಜ್ ಎಂಬಾತನನ್ನು ಚಾಲಕನಾಗಿ ನೇಮಿಸಿದ್ದರು. ಮಾ. 29 ರಂದು ಸರಕು ಸಾಗಾಟದ ಉದ್ದೇಶಕ್ಕೆಂದು ಲಾರಿಯನ್ನು ಚಾಲಕ ಪಡೆದಿದ್ದು, ನಂತರ ಲಾರಿಯಾಗಲಿ, […]
ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..! Read More »
ಕರಾವಳಿ, ಕ್ರೈಮ್ ನ್ಯೂಸ್
