crime, arrest, suspected

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 01. ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯೊಂದನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಬಂಧಿಸಿ 8 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಡೂರು ನಿವಾಸಿ ನಜೀರ್ ಹುಸೈನ್ ಮತ್ತು ಅಫ್ಸಾತ್ (37) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟದ ಖಚಿತ ಮಾಹಿತಿಯನ್ನು ಪಡೆದ  ಪೊಲೀಸ್ ತಂಡವು ದಾಳಿ […]

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್