ಜಿಮ್ ಮುಗಿಸಿ ಬಂದ ಬೆನ್ನಲ್ಲೇ ದುರಂತ: ಯುವ ಸಾಧಕ, ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಅಕಾಲಿಕ ಮರಣ
(ನ್ಯೂಸ್ ಕಡಬ) newskadaba.com, ಜೂ.17: ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದ ದಾವಣಗೆರೆಯ ಪ್ರತಿಭಾನ್ವಿತ ಯುವಕ ಸುಶೀಲ್ ಕುಮಾರ್ (26) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಸುಮಾರು 8:30ರ ವೇಳೆಗೆ ಜಿಮ್ ಮುಗಿಸಿ ಮನೆಗೆ ಮರಳಿದ್ದ ಸುಶೀಲ್, ತಲೆಸುತ್ತು ಬರುತ್ತಿದೆ ಎಂದು ಹೇಳಿದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋ ಬಿಪಿ ಉಂಟಾಗಿ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. […]
ಜಿಮ್ ಮುಗಿಸಿ ಬಂದ ಬೆನ್ನಲ್ಲೇ ದುರಂತ: ಯುವ ಸಾಧಕ, ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಅಕಾಲಿಕ ಮರಣ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
