ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣ:  ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 07. ಬಳ್ಳಾರಿಯ ಜಿಲ್ಲಾ ಆಸ್ಪತ್ರೆ(ಬಿಮ್ಸ್‌)ಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣಗಳ ಸಂಬಂಧ ಬಿಮ್ಸ್‌ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್​ಪಿ ಸಿದ್ದರಾಜು ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಗಳ ತಂಡ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್​, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಬಿಮ್ಸ್​​ ಆಸ್ಪತ್ರೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಈ […]

ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣ:  ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ Read More »

ಕ್ರೈಮ್ ನ್ಯೂಸ್