ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!!
(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ.7, ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನ ಪತ್ನಿ ಹಾಗು ಮಕ್ಕಳಿಗೆ ಬೆಂಕಿ ಇಟ್ಟು ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಗಿ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಎಂಬವರು ತನ್ನ ಕುಟುಂಬದೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಘಟನೆಯಲ್ಲಿ ಪತ್ನಿ ನಿರ್ಮಲಾ ಮತ್ತು ಮಕ್ಕಳಾದ ಸವಿತಾ ಮತ್ತು ರಾಹುಲ್ ಬದುಕುಳಿದಿದ್ದಾರೆ. ಬೆಂಕಿ ಹಚ್ಚಿಕೊಂಡ ಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಾನಮತ್ತರಾಗಿದ್ದ ಬಸಪ್ಪ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತನ್ನ […]
ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!! Read More »
ಕರಾವಳಿ