ಬಾಬಾ ಸಿದ್ದಿಕ್ ಪುತ್ರ ಅಜಿತ್ ಪವಾರ್ ಪಕ್ಷಕ್ಕೆ ಸೇರ್ಪಡೆ
(ನ್ಯೂಸ್ ಕಡಬ) newskadaba.com ಮುಂಬೈ, ಅ.25. ಅಕ್ಟೋಬರ್ 12 ರಂದು ಗುಂಡೇಟಿಗೆ ಬಲಿಯಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಜೀಶನ್ ಸಿದ್ದಿಕ್ ಅವರು ಇಂದು ಬೆಳಿಗ್ಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣವನ್ನು ಸೇರಿದ್ದಾರೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸಿದ ಆರೋಪದ ಮೇಲೆ ಅವರನ್ನು ಆಗಸ್ಟ್ ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು. ಇದೀಗ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) […]
ಬಾಬಾ ಸಿದ್ದಿಕ್ ಪುತ್ರ ಅಜಿತ್ ಪವಾರ್ ಪಕ್ಷಕ್ಕೆ ಸೇರ್ಪಡೆ Read More »
ರಾಷ್ಟ್ರೀಯ ನ್ಯೂಸ್
