ಬಾಯಿ ಆರೋಗ್ಯ ನಿರ್ಲಕ್ಷಿಸಬೇಡಿ – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಬಾಯಿ ನಮ್ಮ ದೇಹದ ಆರೋಗ್ಯದ ಹೆಬ್ಬಾಗಿಲು. ನಾವು ತಿನ್ನುವ  ಆಹಾರ ಬಾಯಿಯ ಮುಖಾಂತರವೇ ಹೊಟ್ಟೆಗೆ ಹೋಗುತ್ತದೆ.  ನಾವು ತಿನ್ನುವ  ಆಹಾರ  ಸರಿಯಾಗಿ  ಜಗಿಯಲು, ಪಚನವಾಗಲು  ಮತ್ತು ಜೀರ್ಣವಾಗಲು ಆರೋಗ್ಯವಂತ ಬಾಯಿ ಮತ್ತು ಸದೃಢವಾದ  ಹಲ್ಲುಗಳು  ಅತೀ ಅಗತ್ಯ. ಹಾಲು ಹಲ್ಲುಗಳು ಕೂಡಾ ಶಾಶ್ವತ ಹಲ್ಲಿನಷ್ಟೇ  ಪ್ರಾಮುಖ್ಯವಾಗಿರುತ್ತದೆ. ಈ ಕಾರಣದಿಂದ  ಬಾಯಿ ಆರೋಗ್ಯ ಯಾವತ್ತೂ ನಿರ್ಲಕ್ಷಿಸಲೇಬಾರದು. ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಂಡು ನಿರಂತರ ದಂತ ವೈದ್ಯರ ಸಂದರ್ಶನ ಮಾಡಿಕೊಂಡು ಹಲ್ಲಿನ ಆರೋಗ್ಯ […]

ಬಾಯಿ ಆರೋಗ್ಯ ನಿರ್ಲಕ್ಷಿಸಬೇಡಿ – ಡಾ. ಚೂಂತಾರು Read More »

ಕರಾವಳಿ