ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯನ್ನು ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಂಡವನ್ನು ರಚಿಸಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುವ ವಲಯಗಳಾದ ಹೊಟೇಲ್, ಗ್ಯಾರೇಜು, ಕಲ್ಲುಕೋರೆ, ಪ್ಯಾಕ್ಟರಿ, ಅಪಾರ್ಟ್‍ ಮೆಂಟ್‍ ಗಳಿಗೆ […]

ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ Read More »

ಕರಾವಳಿ