ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು ಶಿಕ್ಷೆ, ದಂಡ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಅಪ್ರಾಪ್ತ ವಯಸ್ಕ ಬಾಲಕನನ್ನು ದುಡಿಸುತ್ತಿದ್ದ ಮಾಲೀಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡಬಿದ್ರೆ ನ್ಯಾಯಾಲಯ ತೀರ್ಪು ನೀಡಿದೆ. 2024 ರ ಸೆ. 19 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮೂಡಬಿದ್ರೆ ಕಡಲಕೆರೆಯಲ್ಲಿ ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯೊಂದರಲ್ಲಿ 16 ವಯಸ್ಸಿನ ಕಿಶೋರ ಕಾರ್ಮಿಕನು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು, ನಂತರ ಬಾಲಕನನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿತ್ತು. ಪ್ರಕರಣದ […]
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು ಶಿಕ್ಷೆ, ದಂಡ Read More »
ಕರಾವಳಿ