ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ನ. 13. 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಗೆ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿಯು 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದ. ಈ ವೇಳೆ […]
ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ Read More »
ಕರಾವಳಿ, ಕ್ರೈಮ್ ನ್ಯೂಸ್
