ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ- ಆರೋಪಿಗಳ ನ್ಯಾಯಾಂಗ ಬಂಧನ 14 ದಿನಗಳ ಕಾಲ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 09. ಸ್ಲೋಪಾಯಿಸನ್ ನೀಡಿ ಪತಿಯ ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯವು ಶುಕ್ರವಾರದಂದು ಆದೇಶ ಹೊರಡಿಸಿದೆ. ಆರೋಪಿ ಪ್ರತಿಮಾಳನ್ನು ವಶಕ್ಕೆ ಪಡೆದ ಪೊಲೀಸರು ಅ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ.07ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್‌ […]

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ- ಆರೋಪಿಗಳ ನ್ಯಾಯಾಂಗ ಬಂಧನ 14 ದಿನಗಳ ಕಾಲ ವಿಸ್ತರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್