ಬಾಲಕ-ಬಾಲಕಿಯರಿಗೆ ಜಿಲ್ಲಾಮಟ್ಟದ ಈಜು ಸ್ಪರ್ಧೆ
(ನ್ಯೂಸ್ ಕಡಬ) newskadaba.com ಆ. 24. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವೀ ಒನ್ ಅಕ್ವಾ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯನ್ನು ಆಗಸ್ಟ್ 29ರಂದು ಬೆಳಗ್ಗೆ 9ಗಂಟೆಗೆ ನಗರದ ಎಮ್ಮೆಕೆರೆ ಮಂಗಳೂರು ಸ್ಮಾರ್ಟ್ ಸಿಟಿ ಅಂತರಾಷ್ಟ್ರೀಯ ಈಜುಕೊಳದಲ್ಲಿ ಆಯೋಜಿಸಲಾಗಿದೆ. ಈಜು ಸ್ಪರ್ಧೆಗಳು ಈ ಕೆಳಗಿನ ವಿಭಾಗಗಳಲ್ಲಿ ನಡೆಯಲಿದೆ: ವಿಭಾಗ 1ರಿಂದ 5ರ ವರೆಗೆ: 2011-2013ರಿಂದ […]
ಬಾಲಕ-ಬಾಲಕಿಯರಿಗೆ ಜಿಲ್ಲಾಮಟ್ಟದ ಈಜು ಸ್ಪರ್ಧೆ Read More »
ಕರಾವಳಿ
