ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ನಿಧನ ಸುದ್ದಿ ಸುಳ್ಳು ಎಂದ ಕುಟುಂಬ

(ನ್ಯೂಸ್‌ ಕಡಬ) newskadaba.com,  ನ.08: ಬಾಲಿವುಡ್‌ನ ಹೀಮ್ಯಾನ್‌ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಟ ಧರ್ಮೇಂದ್ರ ತಮ್ಮ 89ನೇ ವಯಸ್ಸಿನಲ್ಲಿ ಮಂಗಳವಾರ ನಿಧನರಾಗಿದ್ದಾರೆ ಅನ್ನೋ ಸುದ್ದಿ ಮಂಗಳವಾರ ವ್ಯಾಪಕವಾಗಿ ಹಬ್ಬಿತ್ತು. ಆದರೆ, ಅವರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿದೆ. ಪುತ್ರಿ ಇಶಾ ಡಿಯೋಲ್‌ ಹಾಗೂ ಪತ್ನಿ ಹೇಮಾ ಮಾಲಿನಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಧರ್ಮೇಂದ್ರ ನಿಧನದ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು […]

ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ನಿಧನ ಸುದ್ದಿ ಸುಳ್ಳು ಎಂದ ಕುಟುಂಬ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ