ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಸಂದೇಶ
(ನ್ಯೂಸ್ ಕಡಬ)newskadaba.com ಮುಂಬೈ, ಅ. 30. ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದೆ. ಜೊತೆಗೆ ಆ ವ್ಯಕ್ತಿಯು 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ. ಮೇಲಿಂದ ಮೇಲೆ ನಟ ಸಲ್ಮಾನ್ ಖಾನ್ ಜೀವ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ಜೀವ ಬೆದರಿಕೆ ಸಂದೇಶದ ಜೊತೆಗೆ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರೆ. ಜೊತೆಗೆ ತಾವು ಕೇಳಿದಷ್ಟು ಹಣ ನೀಡದೆ ಇದ್ದರೆ ಹತ್ಯೆ ಮಾಡುವುದಾಗಿ ಸಂದೇಶ ರವಾನಿಸಿದ್ದಾರೆ. […]
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಸಂದೇಶ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
