ಬಾಲಿವುಡ್ ನ ಲೆಜೆಂಡರಿ ನಟಿ ಕಾಮಿನಿ ಕೌಶಲ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ನ.15: ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನ ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ನ.14) ನಟಿ ವಿಧಿವಶರಾಗಿದ್ದಾರೆ. 1946ರಲ್ಲಿ ತೆರೆಕಂಡ ನೀಚಾ ನಗರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕಾಮಿನಿ ಕೌಶಾಲ್ 70 ವರ್ಷದ ಚಿತ್ರರಂಗದಲ್ಲಿ ಹಲವು ರೀತಿಯ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಾಮಿನಿ ಕೌಶಾಲ್ ಧೋ ಭಾಯಿ, ಜಿದ್ದಿ, ಶಬ್ನಮ್, ನಮೂನಾ, ಝಂಜಾರ್, […]

ಬಾಲಿವುಡ್ ನ ಲೆಜೆಂಡರಿ ನಟಿ ಕಾಮಿನಿ ಕೌಶಲ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ