ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ.!
(ನ್ಯೂಸ್ ಕಡಬ) newskadaba.com, ನ.24 ಮುಂಬೈ : ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ನ ಹೀ ಮ್ಯಾನ್, ಎವರ್ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಎಂದು ಜನಪ್ರಿಯರಾಗಿದ್ದ ಹಿರಿಯ ನಟ ಧರ್ಮೇಂದ್ರ (89) ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಸೋಮವಾರ ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ರಾಷ್ಟ್ರಪರಿ ದ್ರೌಪತಿ ಮುರ್ಮು, ಉಪ ರಾಷ್ಟ್ರಪತಿ ರಾಧಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಸಂತಾಪ […]
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ.! Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
