ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
(ನ್ಯೂಸ್ ಕಡಬ) newskadaba.com ಸೆ. 09. ಜಿಲ್ಲೆಯಲ್ಲಿ ಯಾವುದೇ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಸರ್ಕಾರಿ ನೌಕರರ ಕಾರ್ಯ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲು ನಿರ್ಲಕ್ಷ್ಯ ತೋರಿದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 199(C) ರಂತೆ ಕಡ್ಡಾಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದೆ. ಈ ಶತಮಾನದಲ್ಲಿಯೂ ಮುಂದುವರೆದಿರುವುದು ಶೋಚನಿಯ. […]
ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
