ಬಾಲ ಕಾರ್ಮಿಕ ಪುನವರ್ಸತಿ ಯೋಜನೆಗೆ ದೇಣಿಗೆ
(ನ್ಯೂಸ್ ಕಡಬ) newskadaba.com, ನ.19 ಮೈಸೂರು: ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಹೋಗಲಾಡಿಸಿ ಬಾಲ ಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ಕಾರ್ಮಿಕ ಇಲಾಖೆ ಆಯುಕ್ತರು ದೇಣಿಗೆ ಸಂಗ್ರಹಿಸಲು ಸೂಚನೆ ನೀಡಿದ್ದು, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಪ್ರತ್ಯೇಕ ಖಾತೆ ತೆರೆದು ಪ್ರಚಾರ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ.ಜಿ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಿ, ಕಾರ್ಯಪಡೆ ಹಾಗೂ ಸರ್ವ ಸದಸ್ಯರ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿ ಪುನರ್ವಸತಿ ದೇಣಿಗೆ ಸಂಗ್ರಹಿಸಲು ತೆರೆಯಲಾಗುವ […]
ಬಾಲ ಕಾರ್ಮಿಕ ಪುನವರ್ಸತಿ ಯೋಜನೆಗೆ ದೇಣಿಗೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್