ಬಾಳ್ತಿಲದಲ್ಲಿ ಮನೆಮಂದಿ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ಚಿನ್ನ ಕಳವು

(ನ್ಯೂಸ್‌ ಕಡಬ) newskadaba.com,ಫೆ.06 ಬಂಟ್ವಾಳ: ಜಾತ್ರೆಗೆ ತೆರಳಿದ ಸಮಯದಲ್ಲಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ನಡೆದಿದೆ. ಸುಮಾರು 9 ಪವನ್ ಚಿನ್ನವನ್ನು ಕಳ್ಳರು ಕದ್ದೊಯ್ದಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮನೆ ಮಾಲಕ ಸತೀಶ್ ಶೆಣೈ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಫೆ.4ರಂದು ಕಶೇಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಜಾತ್ರೋತ್ಸವ ಇದ್ದುದ್ದರಿಂದ ಪತ್ನಿಯೊಂದಿಗೆ ಮನೆಗೆ ಬೀಗ ಹಾಕಿ ಸಂಜೆ 6.45 ಕ್ಕೆ ಮನೆಯಿಂದ […]

ಬಾಳ್ತಿಲದಲ್ಲಿ ಮನೆಮಂದಿ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ಚಿನ್ನ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್