ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ!
(ನ್ಯೂಸ್ ಕಡಬ) newskadaba.com,ಜ.21 ನವದೆಹಲಿ: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್, ಯಾರೂ ನಿರೀಕ್ಷೆ ಮಾಡದಂತೆ ಅಲ್ಲಿಯೇ ಸಿಲುಕಬೇಕಾಯಿತು. ಹೋಗಿದ್ದು ಕೇವಲ ಒಂದು ವಾರದ ಕೆಲಸಕ್ಕಾಗಿ ಆದರೆ 9 ತಿಂಗಳು ಅಲ್ಲಿಯೇ ಸಿಲುಕಿದ್ದರು.ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ […]
ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
