‘ಬಿಜೆಪಿಯಿಂದ ರೈತಪರ ಹೋರಾಟ’-ವಿಜಯೇಂದ್ರ
(ನ್ಯೂಸ್ ಕಡಬ) newskadaba.com ಜು. 26. ರಾಜ್ಯ ಸರಕಾರವು ರಸಗೊಬ್ಬರ ವಿಚಾರದಲ್ಲಿ ಪೂರ್ವತಯಾರಿ ಮಾಡಿಲ್ಲ. ತೊಗರಿ ಬೆಳೆಯುವ ಗುಲ್ಬರ್ಗ, ಬೇರೆ ಬೇರೆ ಬೆಳೆ ಬೆಳೆಯುವ ಗದಗ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ರಸಗೊಬ್ಬರ ಬೇಕೆಂಬ ಪೂರ್ವಾಪರ ಲೆಕ್ಕಾಚಾರ ಇಲ್ಲದೇ ರೈತರಿಗೆ ಆತಂಕದ ಸ್ಥಿತಿ ಉಂಟಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದುಪ್ಪಟ್ಟು ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟವಾಗುತ್ತಿದೆ. ಕಳ್ಳದಂಧೆಯೂ ನಡೆಯುತ್ತಿದೆ. ಕಾಂಗ್ರೆಸ್ […]
‘ಬಿಜೆಪಿಯಿಂದ ರೈತಪರ ಹೋರಾಟ’-ವಿಜಯೇಂದ್ರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
