ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ
(ನ್ಯೂಸ್ ಕಡಬ) newskadaba.com, ಸೆ.17 ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ನಲುವತ್ತು ಶೇಕಡಾ ಕಮೀಷನ್ ಪಡೆದ ಭ್ರಷ್ಟಾಚಾರಿಗಳ ವಿರುದ್ಧ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ಕಠಿಣ ಕ್ರಮ ಕೈಗೊಳ್ಳದೆ ಈ ವಿಷಯದಲ್ಲಿ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯತೆ ತೋರಿಸುತ್ತಿದೆ, ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಭಾಗವಾಗಿದೆ . ಇವರ ಈ ಅನೈತಿಕ ಮತ್ತು ಅಸಂಬದ್ಧ ರಾಜಕೀಯ ಸಂಬಂಧವನ್ನು ಸೋಶಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ (SDPI) ತೀವ್ರವಾಗಿ ಖಂಡಿಸುತ್ತಿದೆ […]

