ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ – ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ

(ನ್ಯೂಸ್ ಕಡಬ) newskadaba.com ಅ.24. ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ. ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು. ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು […]

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ – ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ Read More »

ಕರಾವಳಿ