ಬಂಟ್ವಾಳ: ಬಿಜೆಪಿ ಹಿರಿಯ ಮುಖಂಡ ಆನಂದ ನಿಧನ

ಬಂಟ್ವಾಳ, ಡಿ.10: ಬಿಜೆಪಿ ಬಂಟ್ವಾಳ ತಾಲೂಕಿನ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾರ್ಯಕರ್ತ ಜಿ.ಆನಂದ ಅನಾರೋಗ್ಯ ದಿಂದ ಇಂದು ಮುಂಜಾನೆ ನಿಧನರಾದರು. ಅವರು 2 ಬಾರಿ ಬಂಟ್ವಾಳ ಪುರಸಭಾ ಸದಸ್ಯ ರಾಗಿ, 2 ಬಾರಿ ಬಂಟ್ವಾಳ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ 3 ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸಂಸದ ರಾಜ್ಯಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌, ಡಾ. ಪ್ರಭಾಕರ್ ಭಟ್, ಬಿಜೆಪಿ ಅಧ್ಯಕ್ಷ […]

ಬಂಟ್ವಾಳ: ಬಿಜೆಪಿ ಹಿರಿಯ ಮುಖಂಡ ಆನಂದ ನಿಧನ Read More »

ಕರಾವಳಿ