ಬಿಜೆಪಿ

ಜಾರ್ಖಂಡ್ ಚುನಾವಣಾ ಫಲಿತಾಂಶ: ಜಿದ್ದಾಜಿದ್ದಿನ ಕಾದಾಟದಲ್ಲಿ ಜೆಎಂಎಂ-ಕಾಂಗ್ರೆಸ್, ಬಿಜೆಪಿ

ರಾಂಚಿ, ಡಿ.23: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಇನ್ನೇನು ಕೆಲವೇ ಹೊತ್ತಿನಲ್ಲಿ ಹೊರಬೀಳುವ ಸಾಧ್ಯತೆ ಇದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಈಗ ಬಂದ ವರದಿಗಳ ಪ್ರಕಾರ ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿ ಕೂಟ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಉಳಿದಂತೆ ಅನಿರೀಕ್ಷಿತ […]

ಜಾರ್ಖಂಡ್ ಚುನಾವಣಾ ಫಲಿತಾಂಶ: ಜಿದ್ದಾಜಿದ್ದಿನ ಕಾದಾಟದಲ್ಲಿ ಜೆಎಂಎಂ-ಕಾಂಗ್ರೆಸ್, ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.7. ಉಳ್ಳಾಲ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡಲು ಬಂದ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಖಾದರ್ ರವರ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆ ಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ. ಖಾದರ್ ಮಾತನಾಡಿ, ಎಸಿಪಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »

ಕರಾವಳಿ

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01,  7 ವರ್ಷಗಳ ಹಿಂದೆ ಸಿಎಂ ಆಗಿದ್ದ ಕಾಲದಲ್ಲಿ ಬಾಲಕನೊಬ್ಬನನ್ನು ದತ್ತು ಪಡೆದು ಕೊನೆವರೆಗೂ ವಿದ್ಯಾಭ್ಯಾಸ ಕೊಡಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರವರು ಇದೀಗ ದತ್ತು ಬಾಲಕನ ಕೈ ಬಿಟ್ಟಿದ್ದಾರೆ. ಯಾದಗಿರಿ ಮೂಲದ ಬಸವರಾಜು ಮತ್ತು ಶಿವಮ್ಮ ದಂಪತಿಯ 10 ವರ್ಷದ ಮಗನನಾದ ವಿಶ್ವನಾಥ್ ನನ್ನು ಬಿಎಸ್‍ವೈ ದತ್ತು ಪಡೆದು ಬಾಲಕನ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ ಬ್ಯಾಂಕಿನಲ್ಲಿ ಡೆಪಾಸಿಟ್ ಮಾಡ್ತೀನಿ ಅಂತಾ ದೇವರ ಮುಂದೆ ಆಣೆ ಪ್ರಮಾಣ ಕೂಡ ಮಾಡಿದ್ದರು.

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..??? Read More »

ಕರ್ನಾಟಕ

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top