ಬಿಟ್ ಕಾಯಿನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ನಲ್ಪಾಡ್‌ಗೆ ಎಸ್‌ಐಟಿ ನೋಟಿಸ್

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲ್ಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿಮಾಡಿದೆ. ನಲ್ಪಾಡ್ ವಿರುದ್ಧ ಶ್ರೀಕಿ ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದಲ್ಲಿ ನಲ್ಪಾಡ್ ಅವರನ್ನು ಎಸ್‌ಐಟಿ ಆರೋಪಿ ಎಂದು ಪರಿಗಣಿಸಿ ನೋಟಿಸ್ ನೀಡಿದೆ. ಫೆ.7ರಂದು ವಿಚಾರಣೆಗೆ ಹಾಜರಾಗಲು ಎಸ್‌ಐಟಿ ನೋಟಿಸ್‌ನಲ್ಲಿ ಉಲ್ಲೇಳ ಮಾಡಿದೆ. ಈ ಹಿಂದೆ ಹೇಳಿಕೆ ದಾಖಲು ಮಾಡಿದ್ದ ಎಸ್‌ಐಟಿ […]

ಬಿಟ್ ಕಾಯಿನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ನಲ್ಪಾಡ್‌ಗೆ ಎಸ್‌ಐಟಿ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್