ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಡಿ.13 ಉಪ್ಪಿನಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ.ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಶೇಷಗಿರಿ ಭಟ್ ಆರೋಪಿ ಜ್ಯೋತಿಷಿ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ತೆಕ್ಕಾರಿನ ಯುವತಿಯೊಬ್ಬಳ ಜಾತಕ ಪರಿಶೀಲಿಸಲು ಆಕೆಯ ಮನೆಯವರು ಶೇಷಗಿರಿ ಭಟ್ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವಿಚಾರವಾಗಿ […]

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್