ಬಿಪಿಎಲ್ ಕಾರ್ಡ್ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್.ಮುನಿಯಪ್ಪ

(ನ್ಯೂಸ್‌ ಕಡಬ) newskadaba.com,  ಅ..24: ಬಿಪಿಎಲ್ ಕಾರ್ಡ್‌ ರದ್ದು ಮಾಡಲ್ಲ. ಅವರು ಅನರ್ಹರಾಗಿದ್ದರೆ ಎಪಿಎಲ್ ಕಾರ್ಡ್‌ ಮಾಡುತ್ತೇವೆ ಅಷ್ಟೆ. ಬಿಪಿಎಲ್ ಕಾರ್ಡ್‌ನ ಮಾನದಂಡಗಳ ವಿಚಾರದಲ್ಲೂ ಪರಿಶೀಲನೆ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ’ ಎಂದು ತಿಳಿಸಿದರು. ಬಿಪಿಎಲ್ ಕಾರ್ಡ್‌ಗಳ ವಾರ್ಷಿಕ ಆದಾಯ ಮಿತಿಯನ್ನು […]

ಬಿಪಿಎಲ್ ಕಾರ್ಡ್ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್.ಮುನಿಯಪ್ಪ Read More »

ಕರ್ನಾಟಕ