ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್
(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಬಿಪಿಎಲ್ ಹಾಗೂ ಅಂತ್ಯೋದಯ ಅನ್ನದ ಪಡಿತರ ಕಾರ್ಡುದಾರರಿಗೆ ನೇರ ನಗದು ಪಾವತಿ ಬದಲು ಆಹಾರ ಕಿಟ್ ಪೂರೈಸಲು ಸರಕಾರ ಗಂಭೀರ ಚಿಂತನೆ ನಡೆಸಿದ್ದು, ಅ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಅನ್ನ ಸುವಿಧಾ’ ಯೋಜನೆಯಡಿ 80 ವರ್ಷ ಮೇಲ್ಪಟ್ಟವರಿಗೆ ಮನೆಗೇ ಅಕ್ಕಿ ತಲುಪಿಸಲಾಗುತ್ತಿದೆ ಎಂದು […]
ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್ Read More »
ಕರಾವಳಿ
