ಬಿಳಿನೆಲೆ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ

(ನ್ಯೂಸ್ ಕಡಬ) newskadaba.comಬಿಳಿನೆಲೆ, ಫೆ.12. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆಯಡಿ ಉಚಿತ ಅನಿಲ ವಿತರಣೆ ಕಾರ್ಯಕ್ರಮ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ಯಾಸ್ ಅಂಡೆ ಹಾಗೂ ಸ್ಟವ್ ವಿತರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಮಾತನಾಡಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮೀಣ ಪ್ರದೇಶದ ಅಬಿವೃದ್ದಿ ಹಾಗೂ ಜನರ ಸಂರಕ್ಷಣೆಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿ ದೇಶಾದ್ಯಂತ ಮನೆಮಾತಗಿದೆ. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೊಗೆಮುಕ್ತ ಸೌಧೆ ರಹಿತ ಅಡುಗೆ […]

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ Read More »

ಕರಾವಳಿ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ ,ಜ.29.ಸರಕಾರಿ ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರಗಳ್ಳತನಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಿಳಿನೆಲೆ ಗ್ರಾಮದ ಉಡೇವು ರಕ್ಷಿತಾರಣ್ಯದಿಂದ ಆಕ್ರಮವಾಗಿ ಭಾರೀ ಗಾತ್ರದ ಹಲಸಿನ ಮರ ಕಡಿದು ಸಾಗಿಸಲು ಯತ್ನಿಸಿದ ಬಗ್ಗೆಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್, ಅಶೋಕ್ ಹಾಗೂ ಸಿಬಂದಿಗಳು ದಾಳಿ ನಡೆಸಿ ಕಡಿದು ಹಾಕಿದ ಮರವನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಳಿನೆಲೆ ಗ್ರಾಮ ಪಂಚಾಯತ್ ಸದಸ್ಯ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಬಿಳಿನೆಲೆ: ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಸಿ.ಟಿ. ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18. ಬಿಳಿನೆಲೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಜ. 6ರಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಅವಿರೋಧವಾಗಿ ನಡೆದಿದೆ.ಸಂಘದ ನೂತನ ಅಧ್ಯಕ್ಷರಾಗಿ ಸಾಮಾನ್ಯ ಸ್ಥಾನದ ಪ್ರದೀಪ್ ಕುಮಾರ್ ಸಿ.ಟಿ., ಉಪಾಧ್ಯಕ್ಷರಾಗಿ ಪರಿಶಿಷ್ಠ ಪಂಗಡ ಸ್ಥಾನದ ಚಂದ್ರಾವತಿ ಒಗ್ಗು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಸಾಮಾನ್ಯ ಸ್ಥಾನದಿಂದ ಕೇಶವ ಕೆ ಗೌಡ., ಸಜಿಕುಮಾರ್ ಚೆಂಡೆಹಿತ್ಲು, ಈಶ್ವರ ಭಟ್ ಎನ್., ಪೂವಪ್ಪ ಗೌಡ

ಬಿಳಿನೆಲೆ: ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಸಿ.ಟಿ. ಅವಿರೋಧ ಆಯ್ಕೆ Read More »

ಕರಾವಳಿ
Scroll to Top