30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್
(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 18. ನಿಲ್ದಾಣದಲ್ಲಿ ವಿಮಾನ ಇಳಿದ (ನಿಲುಗಡೆಯಾದ) 30 ನಿಮಿಷದೊಳಗೆ ಪ್ರಯಾಣಿಕರಿಗೆ ಅವರ ಲಗೇಜುಗಳನ್ನು ತಲುಪಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್) ನಿರ್ದೇಶನ ನೀಡಿದೆ. ಲಗೇಜುಗಳನ್ನು 30 ನಿಮಿಷದೊಳಗೆ ತಲುಪಿಸಲು ಅಗತ್ಯವಾದ ಕ್ರಮಗಳನ್ನು ಫೆಬ್ರವರಿ 26ರೊಳಗೆ ಜಾರಿಗೆ ತರಲು ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ. ಏರ್ ಇಂಡಿಯಾ, ಇಂಡಿಗೊ ಸೇರಿದಂತೆ ಏಳು ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಲಗೇಜುಗಳನ್ನು ವಿಳಂಬವಾಗಿ ನೀಡುತ್ತಿವೆ […]
30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್ Read More »
ರಾಷ್ಟ್ರೀಯ ನ್ಯೂಸ್
