ಬಿಸಿಯೂಟ ಯೋಜನೆ: ಮೊಟ್ಟೆ ದರ ಪರಿಷ್ಕರಣೆಗೆ ಶಿಕ್ಷಕರ ಸಂಘದ ಸಿಇಓಗೆ ಮನವಿ
(ನ್ಯೂಸ್ ಕಡಬ) newskadaba.com, ಜು.10 : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ‘ಅಕ್ಷರ ದಾಸೋಹ’ ಯೋಜನೆಯಡಿ ನೀಡಲಾಗುವ ಮೊಟ್ಟೆ ಮತ್ತು ಬಾಳೆಹಣ್ಣಿನ ದರವನ್ನು ಪರಿಷ್ಕರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ 7.50 ರೂ.ನಿಂದ 8 ರೂ.ಗೆ ಏರಿಕೆಯಾಗಿದೆ. ಆದರೆ ಸರ್ಕಾರ ನೀಡುತ್ತಿರುವ ಅನುದಾನ ಕಡಿಮೆಯಿರುವುದರಿಂದ, ಪ್ರತಿ ವಿದ್ಯಾರ್ಥಿಗೆ ದಿನಕ್ಕೆ 2 ರಿಂದ 3 ರೂ.ಗಳಷ್ಟು ಹೆಚ್ಚುವರಿ ವೆಚ್ಚವನ್ನು ಮುಖ್ಯ […]
ಬಿಸಿಯೂಟ ಯೋಜನೆ: ಮೊಟ್ಟೆ ದರ ಪರಿಷ್ಕರಣೆಗೆ ಶಿಕ್ಷಕರ ಸಂಘದ ಸಿಇಓಗೆ ಮನವಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್