ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29ಮುಂಬಯಿ: ಭಾರತದ ಮಾಜಿ ಆಲ್‌ರೌಂಡರ್ ಬಿನ್ನಿ ಭಾರತದ ಪರ 27 ಟೆಸ್ಟ್‌ ಮತ್ತು 72 ಏಕದಿನ ಪಂದ್ಯಗಳಾಡಿದ್ದು, ಒಟ್ಟು 124 ವಿಕೆಟ್‌ ಪಡೆದಿದ್ದರು. 1983ರ ಐತಿಹಾಸಿಕ ವಿಶ್ವಕಪ್‌ ಗೆಲುವಿನಲ್ಲಿ ಬಿನ್ನಿ ಪ್ರಮುಖ ಪಾತ್ರ ವಹಿಸಿದ್ದರು. ಕೂಟದಲ್ಲಿ ಅತೀ ಹೆಚ್ಚು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದ ಬಿನ್ನಿ ಎಂಟು ಇನ್ನಿಂಗ್ಸ್‌ ಗಳಲ್ಲಿ 18 ವಿಕೆಟ್‌ ಪಡೆದಿದ್ದರು. 2022ರಿಂದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷರಾಗಿರುವ ಕರ್ನಾಟಕದ ರೋಜರ್‌ ಬಿನ್ನಿ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸೆಪ್ಟೆಂಬರ್‌ನಲ್ಲಿ […]

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್