ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಗಂಡನಿಗೆ ಚೂರಿ ಇರಿತ; ಹೆಂಡತಿ ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com, ನ.20 ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ಸಮಯದಲ್ಲಿ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್ ಟೈಲ್ಸ್ […]
ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಗಂಡನಿಗೆ ಚೂರಿ ಇರಿತ; ಹೆಂಡತಿ ಪೊಲೀಸ್ ವಶಕ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
