ಬುಲೆಟ್ ಬೈಕ್‌ನಿಂದ ಬಿದ್ದು ಯುವತಿ ಮೃತ್ಯು, ಗೆಳತಿಗೆ ಗಂಭೀರ
(ನ್ಯೂಸ್ ಕಡಬ) newskadaba.com,ಫೆ.23: ಚಲಾಯಸುತ್ತಿದ್ದ ಬೈಕ್‌ನಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿರು ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಇದೇ ಬೈಕ್‌ನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಹಂಪ್ ಕಾಣದ ಹಿನ್ನೆಲೆ ಅಪಘಾತ ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಯುವತಿಯರಿಬ್ಬರು ಹೆಲ್ಮೆಟ್ ಧರಿಸದ ಕಾರಣ […]
ಬುಲೆಟ್ ಬೈಕ್‌ನಿಂದ ಬಿದ್ದು ಯುವತಿ ಮೃತ್ಯು, ಗೆಳತಿಗೆ ಗಂಭೀರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
