ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್..!

(ನ್ಯೂಸ್ ಕಡಬ) newskadaba.com ನ. 13. ಸಂವಿಧಾನದ 300 ಎ ವಿಧಿಯು ಕಾನೂನಿನ ಅಧಿಕಾರದಿಂದ ಹೊರತುಪಡಿಸಿ ಯಾವುದೇ ವ್ಯಕ್ತಿಯು ತನ್ನ ಆಸ್ತಿಯಿಂದ ವಂಚಿತನಾಗಬಾರದು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್​,​ ದೇಶದಲ್ಲಿ ಬುಲ್ಡೋಜರ್​ ಕಾರ್ಯಾಚರಣೆಗೆ ತಡೆ ನೀಡಿ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕಾರ್ಯಾಂಗ, ಏಕಪಕ್ಷೀಯ ನಿರ್ಧಾರವು ತಪ್ಪು ಎಂದಿರುವ ಸರ್ವೋಚ್ಛ ನ್ಯಾಯಾಲಯವು, ಆರೋಪಿಗಳ ಮನೆಗಳನ್ನು ನೆಲಸಮ ಮಾಡುವಂತಿಲ್ಲ ಎಂದಿದೆ. ಬುಲ್ಡೋಜರ್ ಕ್ರಮ ಅಧಿಕಾರದ ಹಂಚಿಕೆಗೆ ವಿರುದ್ಧವಾಗಿದೆ. ದೇಶದ ಕಾನೂನನ್ನು ಗೌರವಿಸಬೇಕು ಎಂದಿರುವ ಸುಪ್ರೀಂ ಕೋರ್ಟ್​​​​ ನ ದ್ವಿಸದಸ್ಯ […]

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್