ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್‌ ಡ್ರಗ್ಸ್‌ ಪೆಡ್ಲರ್‌ ನನ್ನು ಬಂಧಿಸಿರುವುದರ ಹಿನ್ನೆಲೆ ಪ್ರತಿಕ್ರಿಯಿಸಿರುವ ಕ್ಯಾ. […]

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ Read More »

ಕರಾವಳಿ