ಸೆಪ್ಟೆಂಬರ್ 9 ರಂದು ► ರಾಮಕುಂಜದಲ್ಲಿ ಬೃಹತ್ ವಿಜ್ಞಾನ ಮೇಳ
(ನ್ಯೂಸ್ ಕಡಬ) newskadaba.com ಕಡಬ,ಸೆ.03, ಬೆಂಗಳೂರಿನ ಸಿಸ್ಕೋ ಸಂಭ್ರಮ ಪ್ರಾಯೋಜಕತ್ವದಲ್ಲಿ ಅಗಸ್ತ್ಯ ಪೌಂಡೇಷನ್ನವರು ನಡೆಸಿಕೊಡುವ ವಿಜ್ಞಾನ ಮಾದರಿಯ ಪ್ರದರ್ಶನ ಹಾಗೂ ಸ್ಪರ್ಧೆ ನಡೆಸುವ ಬೃಹತ್ ವಿಜ್ಞಾನ ಮೇಳ ಕಾರ್ಯಕ್ರಮ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ಸೆಪ್ಟೆಂಬರ್ 9 ರಂದು ಶನಿವಾರ ನಡೆಯಲಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಡಾ|ಸಂಕೀರ್ತ್ ಹೆಬ್ಬಾರ್ ತಿಳಿಸಿದರು. ಅವರು ಶನಿವಾರ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿದ್ಯಾರ್ಥಿಗಳ ವಿಜ್ಞಾನ ವಿಚಾರದ ಅಭಿರುಚಿ ಹಾಗೂ ಅವಿಷ್ಕಾರಗಳ ಪ್ರದರ್ಶನ, ಸ್ಪರ್ಧೆಗಳು ಕೇವಲ ಪೇಟೆಪಟ್ಟಣಗಳಿಗೆ ಮಾತ್ರ ಸೀಮಿತಿವಾಗಬಾರದು ಅದು ಗ್ರಾಮೀಣ ಪ್ರದೇಶದ […]
ಸೆಪ್ಟೆಂಬರ್ 9 ರಂದು ► ರಾಮಕುಂಜದಲ್ಲಿ ಬೃಹತ್ ವಿಜ್ಞಾನ ಮೇಳ Read More »
ಕರಾವಳಿ