ಬೆಂಕಿ ಅನಾಹುತ; ಚಲಿಸುತ್ತಿದ್ದ ಬಸ್ ಗೆ ಬೆಂಕಿ ,20 ಜನ ಸಜೀವ ದಹನ
(ನ್ಯೂಸ್ ಕಡಬ) newskadaba.com, ಅ.15 ಜೈಸಲೇರ್: ರಾಜಸ್ಥಾನದ ಜೈಸಲ್ಮೇರ್ನಿಂದ ಜೋಧ್ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಠಾತ್ತನೆ ಹೊತ್ತಿ ಉರಿದು 20 ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಜೈಸಲ್ಮೇರ್ನಿಂದ ಜೋಧ್ಪುರ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ವಾಹನದ ಹಿಂಭಾಗದಿಂದ ಹೊಗೆ ಹೊರಬರಲು ಪ್ರಾರಂಭಿಸಿತು.ಇದನ್ನು ಗಮನಿಸಿದ ಚಾಲಕ ಬಸ್ ಅನ್ನು ನಿಲ್ಲಿಸಿದನು, ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡಿ ಬಸ್ಗೆ ಆವರಿಸಿತು. ಸ್ಥಳೀಯರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಗಳಿಗೆ […]
ಬೆಂಕಿ ಅನಾಹುತ; ಚಲಿಸುತ್ತಿದ್ದ ಬಸ್ ಗೆ ಬೆಂಕಿ ,20 ಜನ ಸಜೀವ ದಹನ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
