ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
(ನ್ಯೂಸ್ ಕಡಬ) newskadaba.com ನ. 16. ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಜೀವ ದಹನ ಆಗಿರುವ ದಾರುಣ ಘಟನೆ ನಡೆದಿದೆ. ವಾರ್ಡ್‌ನಲ್ಲಿದ್ದ ಸಿಬ್ಬಂದಿ ಪ್ರಕಾರ, ರಾತ್ರಿ 10:35 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 10 ಮಕ್ಕಳು ಮೃತಪಟ್ಟಿದ್ದಾರೆ. ಮೂವತ್ತೇಳು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮಕ್ಕಳ ವಾರ್ಡ್‌ನ ಎರಡು ಘಟಕಗಳ ಪೈಕಿ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಪ್ರಕರಣದ ತನಿಖೆಗೆ ಕ್ರಮವಹಿಸಲಾಗಿದೆ ಎಂದು ಝಾನ್ಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವಿನಾಶ್ ಕುಮಾರ್ […]
ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ Read More »
ಕ್ರೈಮ್ ನ್ಯೂಸ್