ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್ ಮರ
(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ನಗರದ ಹಲವೆಡೆ ತಡರಾತ್ರಿ ಭಾರೀ ಮಳೆ ಸುರಿದು, ಪ್ರಮುಖ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ವಿವಿಧ ಪ್ರದೇಶಗಳಲ್ಲಿ 3.2 ಸೆಂ.ಮೀ.ವರೆಗೂ ಮಳೆಯಾಗಿದೆ ಎಂದು ತಿಳಿದುಬಂದಿದೆ. ಮಳೆಯೊಂದಿಗೆ ಭಾರೀ ಗಾಳಿಗೆ ಅಲ್ಲಲ್ಲಿ ಅವಾಂತರಗಳೂ ಸಂಭವಿಸಿವೆ. ಬೃಹತ್ ಮರಗಳು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಈ ನಡುವೆ ನಿನ್ನೆ ರಾತ್ರಿ ಬಿದ್ದ ಮರಗಳನ್ನ ಈವರೆಗೂ ತೆರವು ಮಾಡದ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಇಡೀ ಶಾಪ ಹಾಕಿದ್ದಾರೆ. ನಿನ್ನೆ ಸಂಜೆ […]
ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್ ಮರ Read More »
ಕರ್ನಾಟಕ
