ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ಪ್ರಧಾನಿ ಮೋದಿಯು ಸುರೇಶ್ ಕುಮಾರ್ ಅವರ ಸಾಹಸಕ್ಕೆ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,ಜ.02 ಬೆಂಗಳೂರು: 70ನೇ ವಯಸ್ಸಿನಲ್ಲೂ ಬೆಂಗಳೂರಿನಿಂದ ಸುಮಾರು 655 ಕಿ.ಮೀ. ದೂರದ ಕನ್ಯಾಕುಮಾರಿಗೆ ಸೈಕಲ್‌ ಯಾತ್ರೆ ನಡೆಸಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಗುರುವಾರ(ಜ.01) ದೂರವಾಣಿ ಮೂಲಕ ಸುರೇಶ್‌ಕುಮಾರ್ ಅವರನ್ನು ಸಂಪರ್ಕಿಸಿರುವ ಪ್ರಧಾನಿ ಮೋದಿ ಅವರು ಸೈಕಲ್‌ ಯಾತ್ರೆಯ ಅನುಭವ ಪಡೆದುಕೊಂಡು, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಖುದ್ದು ಸುರೇಶ್‌ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ಅತ್ಯಂತ ಸಂತಸದ ಸಂಗತಿ. ಪ್ರಧಾನಿ ಮೋದಿ ಅವರು […]

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ಪ್ರಧಾನಿ ಮೋದಿಯು ಸುರೇಶ್ ಕುಮಾರ್ ಅವರ ಸಾಹಸಕ್ಕೆ ಮೆಚ್ಚುಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್