ಬೆಂಗಳೂರಿಂದ ಹೈಸ್ಪೀಡ್‌ ರೈಲಿಗೆ ರಾಜ್ಯ ಅಸ್ತು: ಹೈದರಾಬಾದ್ ಮತ್ತು ಚೆನ್ನೈಗೆ ಇನ್ನು ಬುಲೆಟ್ ವೇಗದಲ್ಲಿ ಪ್ರಯಾಣ!

(ನ್ಯೂಸ್‌ ಕಡಬ) newskadaba.com,  ಮೇ 01: ಕೇಂದ್ರ ಸರ್ಕಾರದ ಪ್ರಾಯೋಜಿತ ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್‌ ಯೋಜನೆ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್‌ ಯೋಜನೆಗಳ ಅನುಷ್ಠಾನಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅಂಗೀಕಾರ ನೀಡಲಾಗಿದೆ. ಹೈದರಾಬಾದ್‌-ಬೆಂಗಳೂರು ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯು 607 ಕಿ.ಮೀ. ಉದ್ದದ ಕಾರಿಡಾರ್‌ ಆಗಿದ್ದು, ರಾಜ್ಯದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 101 ಕಿ.ಮೀ. ವ್ಯಾಪ್ತಿಯಲ್ಲಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ನಿಲುಗಡೆ ಇರಲಿದ್ದು, […]

ಬೆಂಗಳೂರಿಂದ ಹೈಸ್ಪೀಡ್‌ ರೈಲಿಗೆ ರಾಜ್ಯ ಅಸ್ತು: ಹೈದರಾಬಾದ್ ಮತ್ತು ಚೆನ್ನೈಗೆ ಇನ್ನು ಬುಲೆಟ್ ವೇಗದಲ್ಲಿ ಪ್ರಯಾಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್